12:17 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

Madikeri | ಸೋಮವಾರಪೇಟೆ ಕಾರೆಕೊಪ್ಪದಲ್ಲಿ ಚಿರತೆ ಪ್ರತ್ಯಕ್ಷ: ಎಚ್ಚರ ವಹಿಸಲು ಅರಣ್ಯ ಇಲಾಖೆ ಸೂಚನೆ

01/02/2026, 16:50

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ತಾಲ್ಲೂಕಿನ ಕಾರೆಕೊಪ್ಪ ಗ್ರಾಮದ ಸುನಿಲ್ ಮತ್ತು ಕೃಷ್ಣರವರ ಮನೆ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷವಾಗಿದ್ದು
ಗ್ರಾಮಸ್ಥರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಮನವಿ ಮಾಡಿಕೊಂಡಿದೆ.

ನಾಯಿಯನ್ನು ಹಿಡಿದು ಎಳೆದೊಯ್ಯುವಾಗ ಶಬ್ದ ಮಾಡಿದ್ದರಿಂದ ಅದನ್ನು ಬಿಟ್ಟು ಚಿರತೆ ಕಾಲ್ಕಿತ್ತಿದೆ. ಚಿರತೆಯ ದಾಳಿಯಿಂದ ನಾಯಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು, ಗ್ರಾಮದ ತೋಟದೊಳಗೆ ಬೀಡು ಬಿಟ್ಟಿರುವ ಚಿರತೆಯನ್ನು ಸೆರೆಹಿಡಿಯುವ ಕಾರ್ಯಾಚರಣೆಗೆ ಬೋನ್ ಅಳವಡಿಸಲು ಮುಂದಾಗಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು