8:12 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಪಿರಿಯಾಪಟ್ಟಣದಲ್ಲಿ ಕೇರಳ ಲಾಟರಿ ಮಾರಾಟ: ಇಬ್ಬರ ಬಂಧನ, 22 ಸಾವಿರಕ್ಕೂ ಅಧಿಕ ನಗದು ವಶ

13/02/2026, 21:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಪಿರಿಯಾಪಟ್ಟಣದಲ್ಲಿ ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ ₹ 50 ಸಾವಿರಕ್ಕೂ ಹೆಚ್ಚು ಮೌಲ್ಯದ ಲಾಟರಿ ಟಿಕೆಟ್ ಮತ್ತು ₹22, 930 ನಗದು ವಶಪಡಿಸಿಕೊಂಡಿದ್ದಾರೆ. ಜಿಲ್ಲಾ ಅಪರಾಧ ಪತ್ತೆ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಅರುಣ್ ಕುಮಾರ್ ಹಾಗೂ ಸ್ವಾಮಿ ಬಂಧಿತರು.
ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಎಸ್‌ಪಿ ಮಲ್ಲಿಕ್ ಹಾಗೂ ನಾಗೇಶ್ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಗೋವಿಂದರಾಜು, ಪಿಎಸ್‌ಐ ಜಗದೀಶ್, ಎಎಸ್‌ಐ ಸತೀಶ್ ಸಿಬ್ಬಂದಿಗಳಾದ ಅಬ್ದುಲ್ ಲತೀಫ್, ಅಶೋಕ್, ಭಾಸ್ಕರ್ ಕಾರ್ಯಾಚರಣೆ ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು