9:10 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಹಲ್ಲೆ ಪ್ರಕರಣ: 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯ ಬೆಂಗಳೂರಿನಲ್ಲಿ ಬಂಧನ

13/02/2026, 22:44

ಬೆಳ್ತಂಗಡಿ(reporterkarnataka.com): ಹಲ್ಲೆ ಪ್ರಕರಣವೊಂದರಲ್ಲಿ ಕಳೆದ 13 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಹಳೆ ಆರೋಪಿಯೊಬ್ಬರನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ಬೆಳ್ತಂಗಡಿ ಪಾರೆಂಕಿ ಗ್ರಾಮ ಆಲ್ವಿನ್ ರೊಡ್ರಿಗಸ್ (53) ಬಂಧಿತ ಆರೋಪಿ.ಈತನು 2013, ನವೆಂಬರ್ 11ರಂದು ಚಿತ್ರಶೇಖರ ಮಡಂತ್ಯಾರ್‌ ಎಂಬರಿಗೆ ಹಲ್ಲೆ ಮಾಡಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಯು
ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 13 ವರ್ಷಗಳಿಂದ ತಲೆಮರೆಸಿಕೊಂಡಿದ್ದು, ಈತನನ್ನು ಬೆಂಗಳೂರು ನಗರ ವ್ಯಾಪ್ತಿಯ ಸಂಪಿಗೆ ರಾಮನಗರ ಎಂಬಲ್ಲಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು