7:54 PM Saturday22 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

T-20 ಪಂದ್ಯ | ಪಾಕಿಸ್ತಾನ ವಿರುದ್ಧ ಭಾರತ ಗೆದ್ದೇ ಗೆಲ್ಲುತ್ತೆ: ಗೃಹ ಸಚಿವ ಡಾ.ಜಿ. ಪರಮೇಶ್ವರ್

15/02/2026, 13:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಶ್ರೀಲಂಕಾದ ಕೊಲಂಬೊದಲ್ಲಿ ಇಂದು ನಡೆಯಲ್ಲಿರುವ ಭಾರತ -ಪಾಕಿಸ್ತಾನ ನಡುವಿನ ಹೈ ವೋಲ್ಟೇಜ್ T-20 ಪಂದ್ಯದಲ್ಲಿ ಭಾರತ ಖಂಡಿತವಾಗಿ ಗೆಲ್ಲುತ್ತದೆ ಎಂದು ಡಾ. ಜಿ ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ತಾಲ್ಲೂಕಿನ ಸುಂಟಿಕೊಪ್ಪದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಪೊಲೀಸ್ ವಸತಿಗೃಹ ಉದ್ಘಾಟನೆ ಬಳಿಕ ಇಂದಿನ ಪಂದ್ಯಾಟ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ತಾನು ಪಂದ್ಯ ವೀಕ್ಷಣೆ ಮಾಡುವ ಕಾತುರದಲ್ಲಿ ಇದ್ದೇನೆ, ಭಾರತ ಖಂಡಿತವಾಗಿ ಗೆಲುವು ಸಾಧಿಸಲಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು