3:39 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

16/02/2026, 14:48

ರಶ್ಮೀ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಜೀರೋ ಸಾಧನೆ ಜೀರೋ ಅಭಿವೃದ್ಧಿಯ ಯಾವುದಾದರೂ ಸರ್ಕಾರ ಕರ್ನಾಟಕದಲ್ಲಿ ಬಂದಿದ್ದರೆ ಅದು ಸಿದ್ದರಾಮಯ್ಯನವರ ಸರ್ಕಾರ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.
ಸೋಮವಾರ ಪಟ್ಟಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷದ ಕೆಲವರು ಫಾರಿನ್ ಗೆ ಹೋಗ್ತಾ ಇದ್ದಾರೆ. ಕೆಲವರು ದೆಹಲಿಗೆ ಹೋಗ್ತಾ ಇದ್ದಾರೆ. ಒಟ್ಟಾರೆ ಕೆಲಸ ಮಾಡುವುದು ಬಿಟ್ಟು ಬೇರೆಲ್ಲ ಮಾಡುತ್ತಿದ್ದಾರೆ. ಇವರ ರಾಜಕೀಯ ಜಂಜಾಟದಲ್ಲಿ ಜನಗಳು ಬಡವಾಗುತ್ತಿದ್ದಾರೆ.140 ಸೀಟ್ ಕೊಟ್ಟಾಗ ಗೌರವದಿಂದ ಅಭಿವೃದ್ಧಿ ಮಾಡಿ ಕರ್ನಾಟಕವನ್ನು ಮುನ್ನಡೆಸಬೇಕಿತ್ತು. ಆದರೆ ಈಗ ಯಾವುದೇ ಅಭಿವೃದ್ಧಿ ಇಲ್ಲ ಎಂದರು.
ಅವರ ಸ್ವಾರ್ಥ, ಸ್ವಂತ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿ ಏಳುತ್ತಿದ್ದಾರೆ. ಅವರಿಗೆ ಕೊನೆಯ ಅಧಿಕಾರ ಎಂದು ಅನಿಸಿಬಿಟ್ಟಿದೆ. ಎಷ್ಟು ದೋಚಲು ಸಾಧ್ಯವೋ ಅಷ್ಟು ದೋಚುತ್ತಿದ್ದಾರೆ. ಕರ್ನಾಟಕ ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಯುತ್ತಿದೆ. ಸರ್ಕಾರ ನಡೆದಷ್ಟು ದಿವಸ ಕರ್ನಾಟಕ ಜನರಿಗೆ ಬಹಳಷ್ಟು ನಷ್ಟವಾಗುತ್ತದೆ ಎಂದರು .

ಇತ್ತೀಚಿನ ಸುದ್ದಿ

ಜಾಹೀರಾತು