7:51 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

16/02/2026, 23:16

ಬೆಳ್ತಂಗಡಿ(reporterkarnataka.com): ಕಣಿಯೂರು ಗ್ರಾಮದ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾರ್ಚ್ 1ರಿಂದ 6 ರವರೆಗೆ ನಡೆಯಲಿದ್ದು, ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಗುರುವಾರ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಚಿದಾನಂದ ರಾವ್ ಕೊಲ್ಲಾಜೆ (ಅನುವಂಶಿಯ ಮೊಕ್ತೇಸರರು), ಸದಾನಂದ ಮೇಲಾಂಟಾ ಮೊಗರೋಡಿ (ಅಧ್ಯಕ್ಷರು ಆಡಳಿತ ಮಂಡಳಿ),ಜಿತೇಶ್ ಜೈನ್ ಅಡೆಂಜ(ಕಾರ್ಯದರ್ಶಿ ಆಡಳಿತ ಮಂಡಳಿ),ರಘುಪತಿ ಭಟ್ ಅನಾಬೆ(ಕಾರ್ಯದರ್ಶಿ ಬ್ರಹ್ಮಕಲಶೋತ್ಸವ ಸಮಿತಿ), ಶಿವಶಂಕರ್ ನಾಯಕ್ ಮಾರುತಿಪುರ (ಅಧ್ಯಕ್ಷರು,ಜೀರ್ಣೋದ್ದಾರ ಸಮಿತಿ), ಪ್ರಫುಲ್ಲಚಂದ್ರ ಅಡ್ಯಂತಾಯ ಮೊಗರೋಡಿ (ಕಾರ್ಯದರ್ಶಿ, ಜೀರ್ಣೋದ್ದಾರ ಸಮಿತಿ), ನಾರಾಯಣ ಗೌಡ ಮುಚ್ಚೂರು (ಕಾರ್ಯಧ್ಯಕ್ಷರು, ಬ್ರಹ್ಮ ಕಲಶೋತ್ಸವ ಸಮಿತಿ), ವಿಠ್ಠಲ ಶೆಟ್ಟಿ ಕೊಲ್ಲೊಟ್ಟು (ಅಧ್ಯಕ್ಷರು, ಬ್ರಹ್ಮ ಕಲಶೋತ್ಸವ ಸಮಿತಿ), ದಿನೇಶ್ ಶೆಟ್ಟಿ ಮಲೆಂಗಲ್ಲು (ಪ್ರಧಾನ ಕಾರ್ಯದರ್ಶಿ, ಬ್ರಹ್ಮ ಕಲಶೋತ್ಸವ ಸಮಿತಿ) ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು