12:30 AM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು ಕಾಡು ನಾಶ

20/02/2026, 21:59

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ರಾಷ್ಟ್ರೀಯ ಹೆದ್ದಾರಿ 275ನಲ್ಲಿನ ಮೈಸೂರಿನ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಸಮೀಪ ಮೀಸಲು ಅರಣ್ಯದ ಬಿದಿರು ಕಾಡಿಗೆ ಕಿಡಿಗೇಡಿಗಳ ಕೃತ್ಯಕ್ಕೆ ಬೆಂಕಿಗೆ ಅಹುತಿಯಾಗಿದೆ.



ಸಾಲು ಮರದ ತಿಮ್ಮಕ್ಕ ಉದ್ಯಾನವನ ಒಳಗೊಂಡ ಈ ಪ್ರದೇಶದಲ್ಲಿ ಬೆಂಕಿ ವ್ಯಾಪಕ ಹರಡಿದ್ದು ವಾಹನ ಸವಾರರು ಪರದಾಡುವಂತೆ ಮಾಡಿದ್ದು,ಬೆಂಕಿ ನಂದಿಸಲು ಅರಣ್ಯ ಇಲಾಖೆ, ಅಗ್ನಿ ಶಾಮಕ ದಳ ಹರಾಸಾಹಸ ಪಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು