3:30 PM Wednesday19 - August 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :…

ಇತ್ತೀಚಿನ ಸುದ್ದಿ

ಗಾಂಜಾ, ಎಂಡಿಎಂಎ ಮಾರಾಟ, ಸೇವನೆ: ಮಾಲು ಸಹಿತ 5 ಮಂದಿ ಬಂಧನ

21/02/2026, 12:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಗಾಂಜಾ ಹಾಗೂ ಎಂಡಿಎಂಎ ಮಾರಾಟ ಮತ್ತು ಸೇವನೆ ಪ್ರಕರಣದಲ್ಲಿ ಕೊಡಗು ಪೊಲೀಸರು ಒಟ್ಟು 5 ಮಂದಿಯನ್ನು ಅರೆಸ್ಟ್ ಮಾಡಿದ್ದಾರೆ.
ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಕಿಗ್ಗಲು ಗ್ರಾಮದ ಕಾರ್ತಿಕ್ (27), ಬಲಮುರಿಯ ಹರ್ಷವರ್ಧನ್ (26), ಎಂಡಿಎಂಎ ಮಾರಾಟ ಮಾಡುತ್ತಿದ್ದ ನೀರುಕೊಲ್ಲಿ ಗ್ರಾಮದ ಸಜೀರ್ (39) ಶಾರುಖ್ (28) ಇಬ್ಬನಿ ಒಳವಾಡಿ ಗ್ರಾಮದ ನಿಯಾಜ್ (39) ಬಂಧಿತರು. ಕಿಗ್ಗಲು ಗ್ರಾಮದಲ್ಲಿ ನಿರಂತರ ಹಾವಳಿ ಸಂಬಂಧ ದೂರು ಬಂದ ಹಿನ್ನೆಲೆಯಲ್ಲಿ ಕಡಗದಾಳು ಗ್ರಾಮದಲ್ಲಿ ದಾಳಿ ನಡೆಸಿ 245 ಗ್ರಾಂ ಗಾಂಜಾ ಹಾಗೂ 28.50 ಗ್ರಾಂ mdma ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಲಯ ಬಂಧನಕ್ಕೆ ಒಳಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು