4:41 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಹಳೆ ಆರೋಪಿಯ ಸೆರೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಖದೀಮನ ಬಂಧಿಸಿದ ಬಂಟ್ವಾಳ ಪೊಲೀಸರು

25/02/2026, 17:14

ಬಂಟ್ವಾಳ(reporterkarnataka.com): ಅಪರಾಧ ಪ್ರಕರಣಗಳಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪೊಲೀಸರು ಕಾರ್ಕಳದಲ್ಲಿ ಬಂಧಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಕ್ರ:152/2014 ಕಲಂ 14(a)(b)14(c) FOREIGNERS ACT r/w 34 IPC ಪ್ರಕರಣದಲ್ಲಿ ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉಡುಪಿ ನಿವಾಸಿ ತಾಜ್ ಮೊಹಮ್ಮದ್ ಯುಸೂಫ್ (59), ಎಂಬಾತನನ್ನು ಮಂಗಳವಾರ ಬಂಟ್ವಾಳ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ ಅವರ ನಿರ್ದೇಶನದಲ್ಲಿ, ಪೊಲೀಸ್ ಉಪ ನಿರೀಕ್ಷಕರುಗಳಾದ ಮಂಜುನಾಥ ಟಿ. ಮತ್ತು ಕೃಷ್ಣಕಾಂತ ಕೆ. ಅವರ ಮಾರ್ಗದರ್ಶನದಲ್ಲಿ ಸಿಬ್ಬಂದಿಗಳಾದ ಪಿಸಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ, ಪ್ರವೀಣ್ ಅವರುಗಳ ತಂಡ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ದಸ್ತಗಿರಿ ಮಾಡಿದ್ದಾರೆ.ಆರೋಪಿಯನ್ನು ನ್ಯಾಯಾಲಯಕ್ಕೆಹಾಜರುಪಡಿಸಿದ್ದು,ನ್ಯಾಯಾಲಯವು ಆರೋಪಿತನಿಗರ ನ್ಯಾಯಾಂಗ ಬಂಧನ ವಿಧಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು