11:14 PM Saturday25 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

27/02/2026, 13:05

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆಯ ಅಮ್ಮತ್ತಿಯಲ್ಲಿ ರಸ್ತೆ ಬದಿಯಲ್ಲಿ ತನ್ನ ಪಾಡಿಗೆ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಡಿಕ್ಕಿ ರಭಸಕ್ಕೆ ರಸ್ತೆಗೆ ಬಿದ್ದ ವ್ಯಕ್ತಿ ಮೇಲೆ ದ್ವಿಚಕ್ರ ವಾಹನದ ಹಿಂದೆ ಬರುತ್ತಿದ್ದ ಕಾರು ಹರಿದು ಸಾವನಪ್ಪಿರುವ ಘಟನೆ ನಡೆದಿದೆ.
ಅಮ್ಮತ್ತಿ ಗ್ರಾಮದ ಆನಂದಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳೀಯನೇ ಆದ ಏನೋಸ್ ಮನೋಹರ್-ಮನು (43) ಮೃತ ವ್ಯಕ್ತಿಯಾಗಿದ್ದು, ದ್ವಿಚಕ್ರ ವಾಹನದಲ್ಲಿ ಇದ್ದ ಸವಾರ ಸಿದ್ದಾಪುರ ಸಮೀಪದ ನೆಲ್ಲಿಹುದಿಕೇರಿ ಗ್ರಾಮದ ಹಂಸ ಗಂಭೀರ ಗಾಯಗೊಂಡಿದ್ದು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ, ಇತ್ತ ಅಮಾಯಕನ ಸಾವಿಗೆ ಕಾರಣವಾದ ಕಾರು ಸ್ಥಳದಿಂದ ಎಸ್ಕೇಪ್ ಆಗಿದ್ದು ಸಿದ್ದಾಪುರ ಪೊಲೀಸರು ಕಾರಿನ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು