6:02 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ದೇವೇಗೌಡ ಕುಕ್ಕೆ ಸುಬ್ರಹ್ಮಣ್ಯಕ್ಕೆ ನಾಳೆ ಭೇಟಿ: ಝಡ್‌ ಪ್ಲಸ್‌ ಭದ್ರತೆ

28/02/2026, 15:30

ಸುಬ್ರಹ್ಮಣ್ಯ(reporterkarnataka.com): ಮಾಜಿ ಪ್ರಧಾನಿ ಹಾಗೂ ರಾಜ್ಯ ಸಭಾ ಸದಸ್ಯ ಎಚ್‌.ಡಿ. ದೇವೇಗೌಡ ಅವರು ಮಾ.1ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡುವರು.
ಸಂಜೆ 5.20ಕ್ಕೆ ಹೆಲಿಕಾಫ್ಟರ್‌ ಮೂಲಕ ಬೆಂಗಳೂರಿನಿಂದ ಆಗಮಿಸಿ ಬಿಳಿನೆಲೆ ಹೆಲಿಪ್ಯಾಡ್‌ನ‌ಲ್ಲಿ ಬಂದಿಳಿಯುವರು. ಬಿಳಿನೆಲೆಯಿಂದ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವರು. 6 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಅಂದು ರಾತ್ರಿ ಸುಬ್ರಹ್ಮಣ್ಯದ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವರು. ಮಾ.2ರಂದು ಬೆಳಗ್ಗೆ 6 ಗಂಟೆಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್‌ಗೆ ತೆರಳಿ 3 ಗಂಟೆಗೆ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ನಿರ್ಗಮಿಸುವರು. ಪ್ರವಾಸ ವೇಳೆ ಮಾಜಿ ಪ್ರಧಾನಿ ಅವರಿಗೆ ಝಡ್‌ ಪ್ಲಸ್‌ ಭದ್ರತೆ ಇರಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು