7:23 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಸಮಾನತೆ, ಸಾಮರಸ್ಯ ಸಾರಿದ ಜಗದ್ಗರು ರೇಣುಕಾಚಾರ್ಯ: ತಹಶೀಲ್ದಾರ್ ಮಂಜುನಾಥ್ ಹಿರೇಮಠ

03/03/2026, 01:58

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ, ಸಿದ್ಧಾಂತ ಮತ್ತು ಬೋಧನೆಯ ಮೂಲಕ ಸಾಮಾಜಿಕ ಸುಧಾರಣೆ ಆದ್ಯತೆ ನೀಡಿದ್ದರು ಎಂದು ತಹಶೀಲ್ದಾರ್ ಮಂಜುನಾಥ್ ಹೇಳಿದರು.
ಇಲ್ಲಿನ ಪುರಸಭೆ ಕಚೇರಿಯಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಜಗದ್ಗುರು ರೇಣುಕಾಚಾರ್ಯ ಹೇಳಿದ ಸಾಮರಸ್ಯ, ಸಹಬಾಳ್ವೆ, ಸೌಹಾರ್ದತೆ ಸಂದೇಶಗಳು ಇಂದು ಪ್ರಸ್ತುತವಾಗಿವೆ ಎಂದು ಹೇಳಿದರು.
ಬಿಜೆಪಿ ಕಚೇರಿಯಲ್ಲೂ ಜಯಂತೋತ್ಸವವನ್ನು ಆಚರಿಸಲಾಯಿತು. ಮಾಜಿ ಪ್ರತಾಪ್ ಗೌಡ ಪಾಟೀಲ್ ಮಾತನಾಡಿ,
ರೇಣುಕಾಚಾರ್ಯರ ಆದರ್ಶಗಳನ್ನು ನಾವು ಪಾಲಿಸಿಕೊಂಡು ಹೋಗಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಜಂಗಮ ಸಮಾಜದ ಯುವ ಮುಖಂಡರು ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು