8:12 AM Thursday24 - September 2026
ಬ್ರೇಕಿಂಗ್ ನ್ಯೂಸ್
ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ…

ಇತ್ತೀಚಿನ ಸುದ್ದಿ

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ

05/03/2026, 19:39

ಹೈದ್ರಾಬಾದ್(reporterkarnataka.com): ಹೈದ್ರಾಬಾದ್ ನ ತಾಜ್‌ ಕೃಷ್ಣ ಹೋಟೆಲ್ ನಲ್ಲಿ ನಡೆದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಪಾಲ್ಗೊಂಡು ವಿರೋಶ್ ಜೋಡಿಗೆ ಶುಭ ಹಾರೈಸಿದರು. ಉಳಿದಂತೆ ಬಾಲಿವುಡ್, ತಾಲಿವುಡ್ ನಟ ನಟಿಯರು ಭಾಗಿಯಾಗಿ ಶುಭ ಹಾರೈಸಿದರು.


ಕನ್ನಡ ಚಿತ್ರರಂಗದಲ್ಲಿ ಮಿಂಚಿ ಇದೀಗ ತೆಲುಗು ಚಿತ್ರರಂಗದ ಭಾಗವಾಗಿರುವ ಶ್ರೀಲೀಲಾ ಹೊರತು ಯಾವುದೇ ಒಬ್ಬ ಕನ್ನಡ ಸಿನೆಮಾ ನಟ ನಟಿಯರು ಈ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ.

ಇತ್ತೀಚಿನ ಸುದ್ದಿ

ಜಾಹೀರಾತು