11:31 AM Thursday29 - October 2026
ಬ್ರೇಕಿಂಗ್ ನ್ಯೂಸ್
ಮುಂದಿನ ಚುನಾವಣೆಯಲ್ಲಿ 130 ಸ್ಥಾನ ಗೆದ್ದು ಎನ್‌ಡಿಎ ಅಧಿಕಾರಕ್ಕೆ’: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.… Chikkamagaluru | ಕಡೂರು ಬಳಿ ಬಸ್ಸಿಗೆ ಹಿಂಭಾಗದಿಂದ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ… ಮೈಸೂರು ಅರಮನೆ ವಿಚಾರವಾಗಿ ಸಚಿವ ಯತೀಂದ್ರ ಹೇಳಿಕೆಗೆ ವಿರೋಧ: ಪ್ರಮೋದಾದೇವಿ ಒಡೆಯರ್ ಬೆಂಬಲಕ್ಕೆ… Chikkamagaluru | ಆಟೋ‌- ಬೈಕ್ ನಡುವೆ ಮುಖಾಮುಖಿ ‌ಡಿಕ್ಕಿ: ಬೈಕ್ ಸವಾರರ ಸ್ಥಳದಲ್ಲೇ… ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026

ಇತ್ತೀಚಿನ ಸುದ್ದಿ

ದ.ಕ.ದಲ್ಲಿ ವೀಕೆಂಡ್ ಕರ್ಫ್ಯೂ ರದ್ದು: ಶನಿವಾರ, ಭಾನುವಾರ ಪಿಲಿಕುಳ ನಿಸರ್ಗಧಾಮ ಒಪನ್ 

10/09/2021, 19:51

ಮಂಗಳೂರು(reporterkarnataka.com): ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದುಗೊಂಡಿರುವುದರಿಂದ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಎಲ್ಲ ಆಕರ್ಷಣೆಗಳು ಎಂದಿನಂತೆ ಶನಿವಾರ ಮತ್ತು ಭಾನುವಾರ ಕೂಡ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ.

ವೀಕ್ಷಕರು ಸರಕಾರದ ಆದೇಶದಂತೆ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಮಾಸ್ಕ್ ಧರಿಸಿ ಪಿಲಿಕುಳ ವೀಕ್ಷಿಸುವಂತೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು