5:40 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಗೆ ನಿರಾಶಾದಾಯಕ ಬಜೆಟ್; ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ: ಶಾಸಕ ಡಾ. ಭರತ್ ಶೆಟ್ಟಿ

06/03/2026, 20:08

ಸುರತ್ಕಲ್(reporterkarnataka.com): ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ ಬಜೆಟ್ ರಾಜ್ಯದ ಜನತೆಗೆ ಸಾಲದ ಹೊರೆಯ ಭಾಗ್ಯ ನೀಡಿದೆ.
ಅಭಿವೃದ್ಧಿಗೆ ಬೇಕಾದ ಚಿಂತನೆಯೇ ಇಲ್ಲದ ಬಜೆಟ್ ಇದಾಗಿದ್ದು, ಕರ್ನಾಟಕವನ್ನು ಸಾಲದತ್ತಾ ತಳ್ಳಲಿದೆ ಎಂದು ಬಿಜೆಪಿ ಶಾಸಕ ಡಾ. ವೈ. ಭರತ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.
ಯುವಕರ ಕೈ ಬಲಪಡಿಸುವ ಯೋಜನೆಯಿಲ್ಲ. ಮೀನುಗಾರರನ್ನು ನಿರ್ಲಕ್ಷಿಸಲಾಗಿದೆ. ಪ್ರವಾಸೋದ್ಯಮ ಸರಕಾರ ಮರೆತಿದೆ. ಪ್ರಗತಿಗೆ ಕೊಡುಗೆ ನೀಡದ ಇದೊಂದು ನೀರಸ ಬಜೆಟ್ ಆಗಿದೆ ಎಂದು ಅವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು