9:40 PM Monday3 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

07/03/2026, 12:54

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸೋಮವಾರಪೇಟೆ ಸಮೀಪದ ದೊಡ್ಡ ಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕನೋರ್ವ ಮೃತಪಟ್ಟ ಘಟನೆ ನಡೆದಿದ್ದು ಹಲವು ಸಂಶಯ ಮೂಡಿದೆ.
ಗ್ರಾಮದ ನಿವಾಸಿಗಳಾದ ಈರಪ್ಪ, ಲಲಿತಾ ಅವರ ಪುತ್ರ ಸಚಿನ್ (33) ಸಾವನಪ್ಪಿರುವರಾಗಿದ್ದು, ಬಂದೂಕಿನಿಂದ ಸಿಡಿದ ಗುಂಡು ಸಚಿನ್ ಹೊಟ್ಟೆಯ ಎಡ ಭಾಗಕ್ಕೆ ಹೊಕ್ಕಿ ಜೀವ ತೆಗೆದಿದ್ದು ಇದೀಗ ಹಲವು ಅನುಮಾನ ಉಂಟು ಮಾಡಿದ್ದು, ಸಚಿನ್ ತಾಯಿ ಲಲಿತ ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಾಳು ಮೆಣಸು ಕುಯಿಲು ಮಾಡುತ್ತಿದ್ದ ಸಂದರ್ಭ ಈ ಘಟನೆ ಈ ಘಟನೆ ಸಂಭಾವಿಸಿದ್ದು, ಘಟನಾ ಸ್ಥಳದಲ್ಲಿ ಇದ್ದ ರವಿ ಮತ್ತು ದಿವಾಕರ ಎಂಬುವರನ್ನು ವಶಕ್ಕೆ ಪಡೆಯಲಾಗಿದೆ. ತೋಟಕ್ಕೆ ಬರುವ ಮಂಗಗಳನ್ನು ಬೆದರಿಸಲು ತೆಗೆದುಕೊಂಡು ಹೋಗಿದ್ದ ಬಂದುಕು ಜೊತೆಗಾರ ರೊಂದಿಗೆ ಇದಿದ್ದು ಅವರೇ ಬೇಕಂತಲೇ ಗುಂಡು ಹಾರಿಸಬಹುದು ಎಂದು ಶಾಂಕಿಸಲಾಗಿದೆ, ಈ ಸಂಬಂಧ ಶನಿವಾರಸಂತೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು