12:31 PM Sunday12 - October 2025
ಬ್ರೇಕಿಂಗ್ ನ್ಯೂಸ್
ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್… ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ Chikkamagaluru | ಮೂಡಿಗೆರೆ: ‘PRESS’ ಎಂದು ಬರೆದ ಬೈಕ್ ನಲ್ಲಿ ಶ್ರೀಗಂಧ ಕಳ್ಳಸಾಗಣೆ;… ಸೋಮವಾರಪೇಟೆ ಹಂಡ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲೋಕಾಯುಕ್ತರ ಬಲೆಗೆ: 25 ಸಾವಿರ ಲಂಚ…

ಇತ್ತೀಚಿನ ಸುದ್ದಿ

ಸಂಭ್ರಮ – ಸಡಗರದಲ್ಲಿ ಸಂಪನ್ನಗೊಂಡ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ: ದೇವರಿಗೆ ಮಹಾಭಿಷೇಕ 

11/09/2021, 15:01

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಶಿವರಾಯ ಮುತ್ಯಾ ಜಾತ್ರಾ ಮಹೋತ್ಸವ ಸಂಭ್ರಮ – ಸಡಗರದಿಂದ ಶನಿವಾರ ಸಂಪನ್ನಗೊಂಡಿತು.


ಬೆಳಂಬೆಳಗ್ಗೆ ಶಿವರಾಯ ಮುತ್ಯಾ ಪೂಜಾರಿಯಾದ ಸೋಮಣ್ಣ ಪೂಜಾರಿ ಅವರಿಂದ ವಿಶೇಷ ಪೂಜೆನೆರವೇರಿತು. ಪಂಚಾಮೃತದಿಂದ ದೇವರಿಗೆ ಮಹಾಭಿಷೇಕ ಮಾಡಲಾಯಿತು. ಗ್ರಾಮದ ಹಲವಾರು ಬೀದಿಗಳಲ್ಲಿ ಮೆರವಣಿಗೆ ನಡೆದು ಗ್ರಾಮದ ನಟ್ಟ ನಡುವೆ  ಹಲಗ ಹಾಯುವುದು ಒಂದು ವಿಶೇಷವಾಗಿದೆ. 


ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವಿಠ್ಠಲ್ ಮಲಾಬದಿ, ಕಾಂಗ್ರೆಸ್ ಯುವ ಮುಖಂಡರಾದ ಚಿದಾನಂದ್ ಮುಕುಣಿ,  ಮುತ್ತಪ್ಪ ಸನದಿ, ಸಿದ್ದರಾಯ್ ಬಿಸನಾಯಿಕ, ವಿನೋದ್ ನಾಯಿಕ, ಶಶಿಕಾಂತ್ ದಳವಾಯಿ, ಸಂತೋಷ್ ಪಾರ್ಥನಹಳ್ಳಿ, ಶಿವರಾಜ್ ಬಾಗಿ ಹಾಗೂ ಸಮಸ್ತ ಹಲ್ಯಾಳದ ಗ್ರಾಮಸ್ಥರು ಭಾಗವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು