4:14 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಧರ್ಮಸ್ಥಳ | ಬೋಳಿಯಾರದಲ್ಲಿ ಬೈಕಿಗೆ ಕಾರು ಡಿಕ್ಕಿ: ಸವಾರನಿಗೆ ಗಾಯ

09/03/2026, 22:50

ಬೆಳ್ತಂಗಡಿ(reporterkarnataka.com): ಧರ್ಮಸ್ಥಳ ಗ್ರಾಮದ ಬೋಳಿಯಾರ ಎಂಬಲ್ಲಿ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ನಡೆದಿದೆ.
ಬೆಳ್ತಂಗಡಿ ಕಳಂಜ ಗ್ರಾಮ ನಿವಾಸಿ ಮಂಜುನಾಥ (38) ಎಂಬವರು ಮಾ. 8ರಂದು ರಾತ್ರಿ ವೇಳೆ ತನ್ನ ಬೈಕ್ ನಲ್ಲಿ ಧರ್ಮಸ್ಥಳ ಕಡೆಯಿಂದ ಕಳಂಜ ಕಡೆಗೆ ಹೋಗುತ್ತಿದ್ದಾಗ ಧರ್ಮಸ್ಥಳ ಗ್ರಾಮದ ಬೋಳಿಯಾರ ಎಂಬಲ್ಲಿ ಸಚೀನ ಎಂಬವರು ಅಜಾಗರೂಕತೆ ಹಾಗೂ ನಿರ್ಲಕ್ಷತನದಿಂದ ಕಾರು ಚಲಾಯಿಸಿ ಬೈಕಿಗೆ ಡಿಕ್ಕಿ ಹೊಡೆದಿದ್ದರು. ಅಪಘಾತದಲ್ಲಿ ಬೈಕ್ ಸವಾರ ಮಂಜುನಾಥ ಅವರು ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಕಾರಿನ ಚಾಲಕ ಮತ್ತು ಅಲ್ಲಿ ಸೇರಿದ ಸಾರ್ವಜನಿಕರು ಅವರನ್ನು ಉಜಿರೆಯ ಆಸ್ಪತ್ರೆಗೆ ದಾಖಲಿಸಿದ್ದರು. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಅ.ಕ್ರ: 17/2026, ಕಲಂ: ಕಲಂ: 281, 125(ಎ) BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು