3:19 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ ಪಾರು

15/03/2026, 22:04

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಲಿಸುತ್ತಿದ್ದ ಕಾರಿನ ಮೇಲೆ ಕಟ್ಟಿಗೆ ತುಂಬಿದ್ದ ಲಾರಿಯೊಂದು ಉರುಳಿ ಬಿದ್ದರೂ ಮಗು ಸಹಿತ ದಂಪತಿ ಪಾರಾದ ಪವಾಡಸದೃಶ್ಯ ಘಟನೆಗೆ ಮಲೆನಾಡು ಚಿಕ್ಕಮಗಳೂರು ಸಾಕ್ಷಿಯಾಗಿದೆ.


ಚಿಕ್ಕಮಗಳೂರು ಹೊರವಲಯದ ಲಕ್ಯಾ ಕ್ರಾಸ್ ಬಳಿ ಈ ಭೀಕರ ಅಪಘಾತ ನಡೆದಿದೆ. ಕಟ್ಟಿಗೆ ತುಂಬಿದ್ದ ಲಾರಿ ಕೆಳಗೆ ಕಾರು ಸಿಲುಕಿಕೊಂಡಿತ್ತು. ಸ್ಥಳೀಯರ ಸಹಾಯದಿಂದ ದಂಪತಿ ಮತ್ತು ಮಗು ಪವಾಡ ಸದೃಶ ಬಚಾವ್ ಆಗಿದೆ. ಘಟನೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಯಿತು. ರಾಷ್ಡ್ರೀಯ ಹೆದ್ದಾರಿಯಲ್ಲಿ ಸಾಲು ಸಾಲಾಗಿ ವಾಹನಗಳು ನಿಂತಿದ್ದವು. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಗ್ರಾಮಾಂತರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು