11:49 PM Thursday24 - September 2026
ಬ್ರೇಕಿಂಗ್ ನ್ಯೂಸ್
*ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ

ಇತ್ತೀಚಿನ ಸುದ್ದಿ

ಪೊಳಲಿ ಕ್ಷೇತ್ರದ ಪ್ರಧಾನ ಅರ್ಚಕ ನಾರಾಯಣ ಭಟ್‌ ವಿಧಿವಶ

16/03/2026, 18:24

ಪೊಳಲಿ(reporterkarnataka.com): ಬಂಟ್ವಾಳ ತಾಲೂಕಿನ ಇತಿಹಾಸ ಪ್ರಸಿದ್ದ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಪ್ರಧಾನ ಅರ್ಚಕರಾಗಿದ್ದ ಪೊಳಲಿ ನಾರಾಯಣ ಭಟ್‌ (78) ಅವರು ಭಾನುವಾರ ರಾತ್ರಿ ವಿಧಿವಶರಾಗಿದ್ದಾರೆ.
ಪೊಳಲಿ ದಿ. ಪದ್ಮನಾಭ ಭಟ್‌ ಅವರ ಪುತ್ರರಾಗಿದ್ದು ಪಾರಂಪರೆಯಾಗಿ ಬಂದಿರುವ ಶ್ರೀ ಕ್ಷೇತ್ರ ಪೊಳಲಿಯಲ್ಲಿ ಸುಮಾರು 50 ವರ್ಷ ಮೇಲ್ಪಟ್ಟು ಅರ್ಚಕರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಅಂತ್ಯ ಸಂಸ್ಕಾರವು ಸೋಮವಾರ ಬೆಳಗ್ಗೆ11 ಗಂಟೆಗೆ ಪೊಳಲಿಯಲ್ಲಿ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು