3:19 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

17/03/2026, 19:04

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆ, ತೊರೆನೂರು, ಶಿರಂಗಾಲ ಭಾಗದಲ್ಲಿ ಸುರಿದ ಮಳೆಗೆ ಹಲವು ಮನೆಗಳಿಗೆ ಹಾನಿ ಉಂಟಾಗಿದ್ದು, ಅಲ್ಲಲ್ಲಿ ಜಮೀನುಗಳಿಗೆ ನೀರು ನುಗ್ಗಿ ನಷ್ಟ ಉಂಟಾಗಿದೆ.


ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರೊಬ್ಬರ ಮನೆ ಮೇಲೆ ತೆಂಗಿನ ಮರ ಬಿದ್ದು ಹಾನಿ ಯಾದರೆ, ಕೆಲವೆಡೆ ಮನೆಯ ಸೂರುಗಳು ಹಾರಿಹೋಗಿ ಸಂಗ್ರಹಿಸಿ ಇಟ್ಟಿದ್ದ ರಾಗಿ, ಭತ್ತ ನಷ್ಟ ಉಂಟಾಗಿದೆ. ಚಿಕ್ಕನಾಯಕನ ಹೊಸಹಳ್ಳಿಯಲ್ಲಿ ಸಹ ಮನೆಗಳು ಮತ್ತು ದನದ ಕೊಟ್ಟಿಗೆ, ಹೊಗೆಸೊಪ್ಪು ಬೇಯಿಸುವ ಮನೆ ಸೇರಿದಂತೆ ಟ್ರ್ಯಾಕ್ಟರ್ ವೊಂದು ಹಾನಿಗೆ ಈಡಾಗಿದೆ. ಸ್ಥಳಕ್ಕೆ ತಹಸೀಲ್ದಾರ್ ಕಿರಣ್ ಗೌರಯ್ಯ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು