3:21 AM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ

18/03/2026, 21:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಮಾಗಲು, ಸಂಗಮೇಶ್ವರಪೇಟೆ, ಖಾಂಡ್ಯ ಭಾಗದಲ್ಲಿ ಭಾರೀ ಆಲಿಕಲ್ಲು ಮಳೆಯಾಗಿದ್ದು,
ಕಾಫಿತೋಟದಲ್ಲಿ ಮಲ್ಲಿಗೆ ಹೂವು ಹಾಡಿದಂತೆ ಭಾಸವಾಗುತ್ತಿದೆ.
ತೋಟದಲ್ಲಿ ನೆಲ ಕಾಣದಂತೆ ಆಲಿಕಲ್ಲು ಹರಡಿದೆ. ಕಾಫಿತೋಟ, ಮನೆಯಂಗಳದಲ್ಲಿ ರಾಶಿ-ರಾಶಿ ಆಲಿಕಲ್ಲು ಬಿದ್ದಿದೆ.
ಧಾರಾಕಾರ ಆಲಿಕಲ್ಲು ಮಳೆಗೆ ಮಲೆನಾಡಿಗರು ಹೈರಾಣಾಗಿದ್ದಾರೆ.
ಆಲಿಕಲ್ಲಿನೊಂದಿಗೆ ಮಕ್ಕಳ ಆಟವಾಡುತ್ತಿದ್ದು,ಪಾತ್ರೆಯಲ್ಲಿ ತುಂಬಿಟ್ಟು ಖುಷಿ ಪಡುತ್ತಿದ್ದಾರೆ.
ಕಳೆದ‌ ಮೂರು ದಿನಗಳಿಂದ ಮಧ್ಯಾಹ್ನದ ಮೇಲೆ‌ ಮಳೆರಾಯನ ಅಬ್ಬರ ತೀವ್ರಗೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು