5:37 PM Thursday24 - September 2026
ಬ್ರೇಕಿಂಗ್ ನ್ಯೂಸ್
ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ

ಇತ್ತೀಚಿನ ಸುದ್ದಿ

ಸುಬ್ರಹ್ಮಣ್ಯ | ಕಳವು ಆರೋಪಿಗೆ 6 ತಿಂಗಳ ಸಾಧಾರಣ ಸಜೆ: ಸುಳ್ಯ ಕೋರ್ಟ್ ತೀರ್ಪು

18/03/2026, 22:22

ಮಂಗಳೂರು(reporterkarnataka.com): ಸುಬ್ರಹ್ಮಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಡೆದ ಹಾಲಿನ ಡೈರಿ ಹಾಗೂ ದಿನಸಿ ಅಂಗಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 6 ತಿಂಗಳ ಸಜೆ ವಿಧಿಸಲಾಗಿದೆ.
ಸುಳ್ಯ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶಿವಣ್ಣ ಎಚ್. ಆರ್. ಅವರು ಆರೋಪಿತನಾದ ಕೇರಳ ಮೂಲದ ಸತೀಶ್ (45) ಎಂಬಾತನಿಗೆ ಕಲಂ 331(4) BNS ರಲ್ಲಿ 6 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ ವಿಧಿಸಿದ್ದಾರೆ.
ಕಲಂ 305 BNS ರಲ್ಲಿ 7 ತಿಂಗಳ ಸಾಧಾರಣ ಸಜೆ ಹಾಗೂ 500 ದಂಡ. ದಂಡ ಪಾವತಿಸದಿದ್ದರೆ 10 ದಿನಗಳ ಸಜೆಯನ್ನು ನೀಡಿ ಆದೇಶಿಸಿದ್ದಾರೆ.
ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಪಿ.ಎಸ್.ಐ ಕಾರ್ತಿಕ್ ಅವರು ಸೂಕ್ತ ಸಾಕ್ಷ್ಯಾಧಾರಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರಾದ ಪ್ರೀತಿ ಅವರು ವಾದ ಮಂಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು