ಇತ್ತೀಚಿನ ಸುದ್ದಿ
ಈದುಲ್ ಫಿತರ್ ಹಬ್ಬ: ದ.ಕ. ಜಿಲ್ಲೆಗೆ ನಾಳೆ ಸಾರ್ವತ್ರಿಕ ರಜೆ
19/03/2026, 21:19
ಮಂಗಳೂರು(reporterkarnataka.com): ಚಂದ್ರ ದರ್ಶನ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ
ಈದುಲ್ ಫಿತರ್ ಹಬ್ಬವು ಶುಕ್ರವಾರ ನಡೆಯಲಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಚ್. ವಿ. ದರ್ಶನ್ ಆದೇಶಿಸಿದ್ದಾರೆ.












