9:39 PM Thursday6 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರಕಾರಿ ಬಸ್ ಪಲ್ಟಿ: 40ಕ್ಕೂ ಅಧಿಕ ಪ್ರಯಾಣಿಕರು ಪವಾಡಸದೃಶ ಪಾರು

21/03/2026, 12:29

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ಸರ್ಕಾರಿ ಬಸ್ ಪಲ್ಟಿಯಾಗಿ 8 ಮಂದಿ ಗಾಯಗೊಂಡಿದ್ದಾರೆ.
ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಸರಕಾರಿ ಬಸ್ ಪಲ್ಟಿಯಾಗಿದೆ.
40ಕ್ಕೂ ಹೆಚ್ಚು ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತದೆ.


ಕುಕ್ಕನೂರಿನಿಂದ-ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆಗೆ ಸೇರಿದ ಬಸ್ ಇದಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣ ಏನೆಂದು ತಿಳುದು ಬಂದಿಲ್ಲ. ತಾಂತ್ರಿಕ ಅಥವಾ ನಿರ್ವಹಣೆ ಕಾರಣಕ್ಕೆ ಅಪಘಾತವಾಯ್ತೋ ಎನ್ನುವುದು ತಿಳಿದುಬಂದಿಲ್ಲ.
ಬಸ್ ಚಾಲಕನ ನಿಯಂತ್ರಣ ತಪ್ತೋ ಅಥವ ಅತಿಯಾದ ವೇಗವೋ ಸ್ಪಷ್ಟವಾಗಿಲ್ಲ.
ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು