1:46 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕುದ್ರೋಳಿ ನಾರಾಯಣಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರಗೆ ಡಾಕ್ಟರೇಟ್

21/03/2026, 21:29

ಮಂಗಳೂರು(reporterkarnataka.com): ನಗರದ ಕುದ್ರೋಳಿ ನಾರಾಯಣ ಗುರು ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾಗಿರುವ ಕೇಶವ ಬಂಗೇರ ಅವರಿಗೆ
ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿದೆ.
ಕೇಶವ ಬಂಗೇರ ಗೇರುಕಟ್ಟೆ ಅವರು ಮಂಡಿಸಿದ ” ತುಳು ರಂಗಭೂಮಿ ಮತ್ತು ಸಿನಿಮಾ, ಪ್ರೇರಣೆ ಮತ್ತು ಅನನ್ಯತೆ ” ಎಂಬ ಮಹಾಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಕೇಶವ ಬಂಗೇರ ಅವರಿಗೆ ನಿವೃತ್ತ ಮುಖ್ಯ ಶಿಕ್ಷಕಿ ಉಮಾ ಮಾಧವಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು