5:37 AM Tuesday2 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಕೇರಳ ಚುನಾವಣೆ: ಎರಡು ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಎ.ಎಸ್. ಪೊನ್ನಣ್ಣ ನೇಮಕ

23/03/2026, 11:31

ಮಡಿಕೇರಿ(reporterkarnataka.com): ಸಂಸದೆ ಹಾಗೂ ಎಐಸಿಸಿ ನಾಯಕಿ ಪ್ರಿಯಾಂಕಾ ಗಾಂಧಿಯವರ ವಯನಾಡು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಾನಂದವಾಡಿ ಹಾಗೂ ಸುಲ್ತಾನ್ ಬತ್ತೇರಿ ವಿಧಾನಸಭಾ ಕ್ಷೇತ್ರಗಳ ವೀಕ್ಷಕರಾಗಿ ಶಾಸಕ ಎ.ಎಸ್. ಪೊನ್ನಣ್ಣ ಅವರನ್ನು ನೇಮಿಸಲಾಗಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯು ಈ ನೇಮಕ ಮಾಡಿ ಆದೇಶಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು