8:34 AM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಐಸ್ ಕ್ರೀಮ್ ಪಿಕಪ್ ಪಲ್ಟಿ: ಅದೃಷ್ಟವಶಾತ್ ಚಾಲಕ ಪಾರು

24/03/2026, 22:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆಯಿಂದ ಕೊಟ್ಟಿಗೆಹಾರ ಕಡೆಗೆ ಬರುತ್ತಿದ್ದ ಐಸ್ ಕ್ರೀಮ್ ಪಿಕಪ್ ವಾಹನವು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚಕ್ಮಕ್ಕಿ ಪ್ರದೇಶದಲ್ಲಿ ಪಲ್ಟಿಯಾದ ಘಟನೆ ನಡೆದಿದೆ.
ಅಪಘಾತದಲ್ಲಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಅಪಘಾತದ ವೇಳೆ ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಗಾಯಗೊಂಡ ಚಾಲಕನಿಗೆ ನೆರವು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು