5:49 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

New Delhi | ಪ್ರತಿಪಕ್ಷಗಳ ವಿರೋಧದ ನಡುವೆ ಲೋಕಸಭೆಯಲ್ಲಿ ಹಣಕಾಸು ಮಸೂದೆ- 2026 ಅಂಗೀಕಾರ

25/03/2026, 17:41

ನವದೆಹಲಿ(reporterkarnataka.com): ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಅನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.
ಇದಕ್ಕೂ ಮೊದಲು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಹಣಕಾಸು ಮಸೂದೆ 2026 ಕುರಿತು ಮಾತನಾಡಿದರು.
ಕಾಂಗ್ರೆಸ್ ಸಂಸದ ಮನೀಶ್ ತಿವಾರಿ, ತೃಣಮೂಲ ಕಾಂಗ್ರೆಸ್‌ನ ಸೌಗತಾ ರೇ ಮತ್ತು ಡಿಎಂಕೆಯ ಟಿ. ಸುಮತಿ ಸೇರಿದಂತೆ ವಿರೋಧ ಪಕ್ಷದ ಸಂಸದರು ವಿಧೇಯಕಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು