7:12 AM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ಸಭಾಪತಿ ಬಸವರಾಜ ಹೊರಟ್ಟಿ

27/03/2026, 20:50

ಬೆಂಗಳೂರು(reporterkarnataka.com): ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಪತ್ನಿ ಶಕುಂತಲಾ ಹೆಗಡೆ ಅವರ ಆರೋಗ್ಯ ವಿಚಾರಿಸಿದ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು,
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಗಡೆ ಅವರ ಕೊಡುಗೆಗಳನ್ನು ಸ್ಮರಿಸಿ, ಮೌಲ್ಯಾಧಾರಿತ ರಾಜಕಾರಣಿ ಆಗಿದ್ದ ಹೆಗಡೆಯವರ ಬದುಕು ಹಾಗೂ ಸಾರ್ವಜನಿಕ ಸೇವೆ ಇಂದಿಗೂ ಜನ ಮಾನಸದಲ್ಲಿ ಹಚ್ಚಹಸಿರಾಗಿದೆ ಎಂದು ಹೇಳಿದರು.


ರಾಜ್ಯದ ಬಡಜನತೆಯ ಬದುಕು ಹಸನಗೊಳಿಸಲು ಅವರು ಜಾರಿಗೆ ತಂದಿದ್ದ ವಿಧವಾ ವೇತನ, ವೃದ್ಯಾಪ ವೇತನ, ಬಸ್ ಪಾಸು ಸೌಲಭ್ಯ, ಪಂಚಾಯತ್ ರಾಜ್ ವ್ಯವಸ್ಥೆ, ಲೋಕಾಯುಕ್ತ ಸೇರಿದಂತೆ ಹತ್ತು ಹಲವು ಜನಪರ ಯೋಜನೆಗಳ ಮೂಲಕ ರಾಜ್ಯದ ಮನೆ ಮಾತಾಗಿದ್ದ ರಾಮಕೃಷ್ಣ ಹೆಗಡೆಯವರು ಕಲುಷಿತ ರಾಜಕಾರಣದ ಶುದ್ಧತೆಗೆಗಾಗಿ ಪಣತೊಟ್ಟು ಹೊಸ ರಾಜಕೀಯ ಸಂಸ್ಕೃತಿಯನ್ನು ಹುಟ್ಟು ಹಾಕಿದ ಧೀಮಂತ ನಾಯಕ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು