4:19 PM Wednesday30 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಅಥಣಿ: ಏತ ನೀರಾವರಿ ಜಾಕ್ವೇಲ್ ನಲ್ಲಿ ಮಹಿಳೆಯ ಶವ ಪತ್ತೆ; 3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಆಕೆ ಮಾಡಿದ್ದು ಏನು?

13/09/2021, 12:32

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com


ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕರಿಮಸೂತಿ ಏತ ನೀರಾವರಿ ಜಾಕ್ವೇಲ್ ದಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ಮಲ್ಲವ್ವ ಬಾಳಪ್ಪ ನಾಯಿಕ (70) ಎಂದು ಗುರುತಿಸಲಾಗಿದೆ. ಮೃತರು

ಸುಮಾರು ಮೂರು  ದಿನಗಳ ಹಿಂದೆ ಮಧ್ಯಾಹ್ನ 12 ಗಂಟೆಗೆ ಮನೆಯಿಂದ  ಹೋದವರು ಭಾನುವಾರ ಮಧ್ಯಾಹ್ನ 3ಗಂಟೆಗೆ ಶವವಾಗಿ ಪತ್ತೆಯಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಥಣಿ ಪೊಲೀಸ್ ಠಾಣೆ ಸಿಬ್ಬಂದಿಗಳು ಹಾಗೂ ಸ್ಥಳೀಯ ಈಜುಗಾರರ ನೆರವಿನಿಂದ ಮೃತ ಮಹಿಳೆಯ ಶವವನ್ನು ಹೊರತೆಗೆಯಲಾಗಿದೆ. ನಂತರದಲ್ಲಿ ಮೃತ ಮಹಿಳೆಯ ಶರೀರವನ್ನು ಮಹಜರ್ ಮಾಡಿ ಸಂಬಂಧಿಕರಿಗೆ ಒಪ್ಪಿಸಲಾಯಿತು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು