8:33 AM Wednesday1 - April 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4…

ಇತ್ತೀಚಿನ ಸುದ್ದಿ

ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4 ಮಂದಿಗೆ ಗಾಯ

30/03/2026, 20:40

ಹಾಸನ(reporterkarnataka.com): ಸಿಲಿಂಡರ್ ಬದಲಿಸುವ ವೇಳೆ ಅನಿಲ ಸೋರಿಕೆಯಾಗಿ ಸ್ಫೋಟಗೊಂಡಿದ್ದು, ನಾಲ್ವರಿಗೆ ಗಾಯವಾಗಿರುವಂತಹ ಘಟನೆ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆ.ಅಬ್ಬೂರು ಗ್ರಾಮದಲ್ಲಿ ನಡೆದಿದೆ. ಸಿಲಿಂಡರ್​ನಲ್ಲಿದ್ದ ಗ್ಯಾಸ್ ಖಾಲಿಯಾದ ಹಿನ್ನೆಲೆಯಲ್ಲಿ ಬದಲಾವಣೆ ಮುಂದಾಗಿದ್ದಾರೆ. ಗ್ಯಾಸ್ ತುಂಬಿದ್ದ ಸಿಲಿಂಡರ್​ಗೆ ರೆಗ್ಯುಲೇಟರ್ ಅಳವಡಿಸುವಾಗ ಅಡುಗೆ ಅನಿಲ ಸೋರಿಕೆಯಾಗಿ ಏಕಾಏಕಿ ಸ್ಫೋಟವಾಗಿದೆ. ಮಹಿಳೆ, ಪುತ್ರ ಸೇರಿದಂತೆ ಮನೆಯಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಕೊಣನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಸುಂದರೇಶ್ ಮನೆಯಲ್ಲಿ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು