11:12 AM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕಲ್ಲಡ್ಕ ಶ್ರೀರಾಮ ವಿದ್ಯಾ ಕೇಂದ್ರದ ನಿವೃತ್ತ ಹಿಂದಿ ಅಧ್ಯಾಪಕ ಗೋವಿಂದ ಭಟ್ ನಿಧನ

01/04/2026, 00:16

ಬಂಟ್ವಾಳ(reporterkarnataka.com): ಕಲ್ಲಡ್ಕ
ಶ್ರೀರಾಮ ವಿದ್ಯಾಕೇಂದ್ರದ ಪ್ರೌಢ ಶಾಲಾ ವಿಭಾಗದಲ್ಲಿ ಹಿಂದಿ ಅಧ್ಯಾಪಕರಾಗಿ ನಿವೃತ್ತರಾಗಿದ್ದ ಗೋವಿಂದ ಭಟ್ ಅವರು ಸೋಮವಾರ ರಾತ್ರಿ ನಿಧನರಾದರು.
ಮಂಗಳವಾರ ಬೆಳಗ್ಗೆ 9.30ರಿಂದ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವರ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ನಂತರ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು