8:19 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಸೋನಿಯಾ ಗಾಂಧಿ ಸಂತಾಪ: ಬ್ಲಾಸಂಗೆ ಫೋನ್ ಕರೆ ಮಾಡಿ ಸಾಂತ್ವನ ಹೇಳಿದ ಕಾಂಗ್ರೆಸ್ ಅಧಿನಾಯಕಿ

13/09/2021, 20:40

ಮಂಗಳೂರು(reporterkarnataka.com): ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಅಧಿನಾಯಕಿ ಆಸ್ಕರ್ ಅವರ ಪತ್ನಿ ಬ್ಲಾಸಂ ಅವರಿಗೆ ಫೋನ್ ಕರೆ ಮಾಡಿ ಸಾಂತ್ವನ ಹೇಳಿದ್ದಾರೆ. 

ಬ್ಲಾಸಂ ಅವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ ಸಾಂತ್ವನ ಮಾತು ನುಡಿದಿದ್ದಾರೆ. ಈ ವೇಳೆ ಪತಿ ಅಗಲುವಿಕೆಯ ನೋವಿನಿಂದ ಬ್ಲಾಸಂ ಅವರು ಕಣ್ಣೀರಿಟ್ಟಿದ್ದಾರೆ. ಇಂದಿರಾ ಗಾಂಧಿ ಕಾಲದಿಂದಲೂ ಆಸ್ಕರ್ ಅವರು ಗಾಂಧಿ ಕುಟುಂಬದ ನಿಕಟವರ್ತಿಯಾಗಿದ್ದರು. ರಾಜೀವ್ ಗಾಂಧಿ,ಸೋನಿಯಾ ಹಾಗೂ ರಾಹುಲ್‌ ಗಾಂಧಿಗೆ ಆಪ್ತರಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು