1:35 PM Thursday2 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

Bantwal News | ಸಜಿಪಮುನ್ನೂರು: ಪುತ್ರಿ ಜತೆ ರಸ್ತೆ ದಾಟುತಿದ್ದ ಮಹಿಳೆಗೆ ಕಾರು ಡಿಕ್ಕಿ; ಗಂಭೀರ ಗಾಯ

02/04/2026, 13:34

ಬಂಟ್ವಾಳ(reporterkarnataka.com): ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಬಳಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಜಿಪಮುನ್ನೂರಿನ ದಾಸರಗುಡ್ಡೆಯಲ್ಲಿ ಈ ಘಟನೆ ನಡೆದಿದ್ದು, ಭಾರತಿ (48) ಎಂಬ ಮಹಿಳೆ ತನ್ನ ಮಗಳೊಂದಿಗೆ ರಸ್ತೆ ದಾಟುತ್ತಿದ್ದಾಗ ಅಪಘಾತ ಸಂಭವಿಸಿದೆ.
ಭಾರತಿಗೆ ತೀವ್ರ ಗಾಯಗಳಾಗಿದ್ದು, ಪ್ರಸ್ತುತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು