9:35 AM Wednesday5 - November 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ Chikkamagaluru | ಶೃಂಗೇರಿ: ನರಹಂತಕ ಕಾಡಾನೆ ಕೊನೆಗೂ ಸೆರೆ; ಸಾಕಾನೆಯ ಮೂಲಕ ಕಾರ್ಯಾಚರಣೆ Mysore | ಅಸಮಾನತೆ ನಿವಾರಣೆ ಪ್ರತಿಯೊಬ್ಬ ರಾಜಕಾರಣಿಯ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ…

ಇತ್ತೀಚಿನ ಸುದ್ದಿ

ಹಳ್ಳಿಗಳಲ್ಲಿ ಸೋಂಕಿತರನ್ನು ಬಿಡಬೇಡಿ, ಕೋವಿಡ್ ಕೇಂದ್ರಕ್ಕೆ ಕರೆದು ತನ್ನಿ: ಶಾಸಕ ಸುರೇಶ ಗೌಡ ಸೂಚನೆ

24/05/2021, 11:10

ನಾಗಮಂಗಲ(reporterkarnataka news): ನಾಗಮಂಗಲ ತಾಲೂಕಿನಾದ್ಯಂತ ಹಳ್ಳಿಗಳಲ್ಲಿರುವ ಸೋಂಕಿತರನ್ನು ಗ್ರಾಮದಲ್ಲಿ ಕೋವಿಡ್ ಕೇಂದ್ರಕ್ಕೆ ಕರೆತನ್ನಿ ಎಂದು ಶಾಸಕ ಸುರೇಶ್ ಗೌಡ ಸೂಚನೆ ಕೊಟ್ಟರು.

ನಾಗಮಂಗಲದ ಮಿನಿ ವಿಧಾನಸೌಧ ಆವರಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸುತ್ತಾ, ಪ್ರತಿ ನೋಡಲ್ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ವಹಿಸಿ  ಸೋಂಕಿತರನ್ನು ಗ್ರಾಮಗಳಲ್ಲಿ ಬಿಡದೆ, ಅವರನ್ನು ಮನವೊಲಿಸಿ ಕರತರಬೇಕು. ತಾಲೂಕಿನ ಆಡಳಿತವು ಪೊಲೀಸ್ ಸಿಬ್ಬಂದಿ ನೀಡಲಿದ್ದಾರೆಂದು ತಿಳಿಸಿದರು ತಾಲೂಕಿನಲ್ಲಿ ಸೋಂಕಿತರನ್ನು ಬಿಟ್ಟರೆ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಮುಂಜಾಗೃತಾ ಕ್ರಮವಾಗಿ ಕೈಗೊಳ್ಳ ಬೇಕೆಂದು ಅಧಿಕಾರಿಗಳಿಗೆ ಚುರುಕು ಮುಟ್ಟಿಸಿದರು.

ತಾಲೂಕು ದಂಡಾಧಿಕಾರಿಗಳಾದ ಕುಂಞಿ ಅಹಮದ್ ನೋಡಲ್ ಅಧಿಕಾರಿಗಳಿಗೆ ಸಂಪೂರ್ಣ ಸಹಕಾರವಿದೆ. ಗ್ರಾಮಗಳಲ್ಲಿನ ಸೋಂಕಿತರನ್ನು ಪ್ರಮಾಣ ತಗ್ಗಿಸಬೇಕು. ಇರುವುದರಿಂದ ತಾಲ್ಲೂಕು ಆಡಳಿತದ ನಿಬಂಧನೆಗಳಿಗೆ ಒಳಪಟ್ಟು ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಕುಮಾರ್, ತಾಲ್ಲೂಕು ಆರೋಗ್ಯಧಿಕಾರಿ ಡಾ. ಪ್ರಸನ್ನ, ಪೊಲೀಸ್ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು