10:28 PM Friday3 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ ಆಚರಣೆ

03/04/2026, 21:38

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಗೋಪಾಲಪುರದ ಸಂತ ಅಂತೋಣಿ ಚರ್ಚ್ ಫಾದರ್ ಫಾದರ್ ಕ್ರಿಸ್ಟೋಫರ್ ಸಗಾಯರಾಜ್ ಅವರಿಂದ ಶುಭ ಶುಕ್ರವಾರದಂದು
15 ಶಿಲುಬೆ ಬೆಟ್ಟದಲ್ಲಿ ಪ್ರಾರ್ಥನೆಯನ್ನು ಪ್ರಾರಂಭಿಸಿ ಪ್ರತಿ ಒಂದೊಂದು ಶಿಲುಬೆಯಲ್ಲಿ ದೇವರು ಅನುಭವಿಸಿದ ಕಷ್ಟಗಳನ್ನು ಕುರಿತು ಪ್ರಾರ್ಥನೆ ಸಲ್ಲಿಸುತ್ತಾ ಹಾಗೂ ದೇಶಕ್ಕಾಗಿ ಮತ್ತು ಕರ್ನಾಟಕಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು ಮತ್ತು ಪ್ರತಿಯೊಂದು ಜನರಿಗಾಗಿ ಪ್ರಾರ್ಥನೆಯನ್ನು ಸಲ್ಲಿಸಿ ದೇವರ ಸ್ಮರಣೆಯನ್ನು ಮಾಡುತ್ತ ಶಿಲುಬೆ ಪ್ರಾರ್ಥನೆಯನ್ನು ಮುಗಿಸಿ ತದನಂತರ ಚರ್ಚ ನಲ್ಲಿ ಶಿಲುಬೆಗೆ ಸನ್ಮಾನಿಸಿ ಹಾಗೂ ಜನರೆಲ್ಲರೂ ಶಿಲುಬೆಗೆ ಸನ್ಮಾನಿಸಿದರು ಹಾಗೂ ಆರಾಧನಾ ವಿಧಿಗಳಲ್ಲಿ ಭಾಗವಹಿಸಿದ್ದರು.


ಈ ಸಂದರ್ಭದಲ್ಲಿ ಚರ್ಚ್ ಫಾದರ್ ಕ್ರಿಸ್ಟೋಫರ್ ಸಗಾಯರಾಜ್ ಹಾಗೂ ಸಿಸ್ಟರ್ ಲೂಸಿ ಹಾಗೂ ಸಲಹಾ ಸಮಿತಿಗಳ ಸದಸ್ಯರುಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು