4:04 AM Saturday24 - October 2026
ಬ್ರೇಕಿಂಗ್ ನ್ಯೂಸ್
ಆಯುಧ ಪೂಜೆ–ವಿಜಯ ದಶಮಿ: ನಾಡಿನ ಒಳಿತಿಗಾಗಿ ರಾಜ್ಯಪಾಲ ಡಾ. ಸುಧಾ ಯಾದವ್ ಪ್ರಾರ್ಥನೆ ಸಿದ್ದರಾಮಯ್ಯ ಸ್ಟಿಂಗ್ ಆಪರೇಷನ್ ಪ್ರಕರಣ | ವಿಜಯದಶಮಿಯೊಳಗೆ ಆರೋಪಿಗಳ ಬಂಧಿಸದಿದ್ದರೆ ರಾಜ್ಯಾದ್ಯಂತ ಪ್ರತಿಭಟನೆ:… ಗೊತ್ತು ಗುರಿ ಇಲ್ಲದ ಟೂರಿಸಂ ನೀತಿ | ನಿರ್ವಹಣೆ ಇಲ್ಲದೆ ಭೂತ ಬಂಗಲೆಯಂತಾದ… ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.…

ಇತ್ತೀಚಿನ ಸುದ್ದಿ

ಕೆಪಿಸಿಸಿ ಕಚೇರಿಯಲ್ಲಿ ಅಗಲಿದ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಗೆ ಶ್ರದ್ಧಾಂಜಲಿ: ಗಣ್ಯರಿಂದ ನುಡಿನಮನ

13/09/2021, 22:31

ಬೆಂಗಳೂರು(reporterkarnataka.com): ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡೀಸ್ ಅವರಿಗೆ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯಸಭೆ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ ಮತ್ತಿತರರು ಆಸ್ಕರ್ ಫರ್ನಾಂಡೀಸ್ ಅವರ ಭಾವಚಿತ್ರಕ್ಕೆ ಪುಷ್ಪ, ನುಡಿನಮನ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಧೃವನಾರಾಯಣ್, ಸಲೀಂ ಅಹಮದ್, ಮಾಜಿ ಸಚಿವರಾದ ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ತುಕರಾಂ, ಪಿ.ಟಿ. ಪರಮೇಶ್ವರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು