4:01 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರದಲ್ಲಿ ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಕಾರಿನಲ್ಲಿದ್ದವರು ಪಾರು

05/04/2026, 13:07

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರದ ಇಂಜಿಲಗೆರೆ ಬಳಿ ಚಲಿಸುತ್ತಿದ್ದ ಮಾರುತಿ 800 ಕಾರಿನಲ್ಲಿ ತಾಂತ್ರಿಕ ದೋಷ ದಿಂದ ಕಾಣಿಸಿಕೊಂಡ ಬೆಂಕಿ ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಕಾರಿನಲ್ಲಿದ್ದಾವ್ರು ಕೂದಲಳೆ ಅಂತರದಲ್ಲಿ ಪಾರದ ಘಟನೆ ನಡೆದಿದೆ.

ಮಲಗೋಡು ನಿವಾಸಿ ಅರುಣ್ ಎಂಬುವರು ತಮ್ಮ ಕುಟುಂಬ ಸದಸ್ಯರ ಜೊತೆ ತೆರಳುತ್ತಿದ್ದ ಸಂದರ್ಭ ವಾಹನದ ಮುoಭಾಗ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ವಾಹನ ದಿಂದ ಪ್ರಯಾಣಿಕರು ಇಳಿದಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದ್ದಂತೆ ಆಗಿದೆ. ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು