9:54 PM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಂಟ್ವಾಳ: ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳವು; ಇಬ್ಬರ ಬಂಧನ

07/04/2026, 14:37

ಬಂಟ್ವಾಳ(reporterkarnataka.com): ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ದ್ವಿಚಕ್ರ ವಾಹನ ಕಳವು ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಳವಾಗಿದ್ದ ವಾಹನ ವಶಪಡಿಸಿಕೊಂಡಿದ್ದಾರೆ.
ಮಾರ್ಚ್ 21ರಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪರ್ಲಿಯಾ ಎಂಬಲ್ಲಿ ವಸತಿಗೃಹದ ಶೆಡ್ ನಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ :37/2026, ಕಲಂ:303(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಬಂಟ್ವಾಳ ನಗರ ಠಾಣಾ ಪೊಲೀಸರು ಆರೋಪಿಗಳಾದ ಬಂಟ್ವಾಳ ಸಜೀಪ ಮುನ್ನೂರು ನಿವಾಸಿ ಹಸನ್ ಬಾವ (55) ಹಾಗೂ ಬಂಟ್ವಾಳ ಬಿ ಮೂಡಾ ನಿವಾಸಿ ಮೊಹಮ್ಮದ್ ಇರ್ಷಾದ್ (37) ಎಂಬವರನ್ನು ದಸ್ತಗಿರಿ ಮಾಡಿ, ಆರೋಪಿಗಳು ಕಳ್ಳತನ ಮಾಡಿದ್ದ ಅಂದಾಜು ರೂ 50,000/- ಮೌಲ್ಯದ ಸ್ಕೂಟರ್ ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು