6:47 PM Wednesday17 - June 2026
ಬ್ರೇಕಿಂಗ್ ನ್ಯೂಸ್
ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ

ಇತ್ತೀಚಿನ ಸುದ್ದಿ

ಶ್ರೀಮಂಗಲ ವ್ಯಾಪ್ತಿಯ ಕಾಯಿಮನಿ ಬಳಿ ಆನೆ ದಾಳಿಗೆ ಕಾಫಿ ಬೆಳೆಗಾರ ಬಲಿ

08/04/2026, 16:09

ಮಡಿಕೇರಿ(reporterkarnataka.com): ಪೊನ್ನಂಪೇಟೆ ತಾಲೂಕು ಶ್ರಿಮಂಗಲ ಹೋಬಳಿಯಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರರೊಬ್ಬರು ಮೃತಪಟ್ಟಿದ್ದಾರೆ.
ಶ್ರಿಮಂಗಲ ಹೋಬಳಿಯ ಕಾಯಿಮನಿ ವಾಸಿ ಮೂಕಳಮಾಡ ರತ್ತು ಎಂಬುವರು ತೋಟದಲ್ಲಿ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆ ಅವರ ಮೇಲೆ ತೀವ್ರ ಸ್ವರೂಪದ ದಾಳಿ ನಡೆಸಿ ತುಳಿದು ಕೊಂದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು