5:41 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

3 ವಿಧಾನಸಭಾ ಚುನಾವಣೆ | ಕೇರಳದಲ್ಲಿ ಶೇ. 75.1, ಅಸ್ಸಾಂ 84.42, ಪುದುಚೇರಿ 86.92 ಮತದಾನ

09/04/2026, 20:31

ನವದೆಹಲಿ(reporterkarnataka.com): ಕೇರಳ, ಅಸ್ಸಾಂ ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಹಿನ್ನೆಲೆ ಗುರುವಾರ ಬಿಗಿ ಭದ್ರತೆಯಲ್ಲಿ ಮತದಾನ ನಡೆದಿದೆ.
ಚುನಾವಣಾ ಆಯೋಗದ ಪ್ರಕಾರ, ಸಂಜೆ 5 ಗಂಟೆಯ ವೇಳೆ ಅಸ್ಸಾಂನಲ್ಲಿ 84.42% ಮತದಾನ ದಾಖಲಾಗಿದೆ. ಕೇರಳದಲ್ಲಿ 75.01% ಮತದಾನ ದಾಖಲಾಗಿದೆ. ಪುದುಚೇರಿಯಲ್ಲಿ 86.92% ಮತದಾನವಾಗಿದೆ.
ಕೇರಳ, ಅಸ್ಸಾಂ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಗುರುವಾರ ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿತ್ತು. ಮತ ಎಣಿಕೆ ಪ್ರಕ್ರಿಯೆ ಮೇ 4 ರಂದು ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು