9:20 PM Monday6 - May 2024
ಬ್ರೇಕಿಂಗ್ ನ್ಯೂಸ್
ಹಾಸನ: ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಸಂತ್ರಸ್ತರು ಹಾಗೂ ಮಾಹಿತಿದಾರರಿಗೆ ಸಹಾಯವಾಣಿ… ರಾಜ್ಯದ 2ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ; ಇಬ್ಬರು ಮಾಜಿ ಸಿಎಂ,… ಮಾಜಿ ಪ್ರಧಾನಿ ದೇವೇಗೌಡರಿಗೆ ನೀಡಿದ್ದ, ಸಂಸದ ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸನದ ಸರಕಾರಿ… ಎಸ್ಐಟಿ ತಂಡಕ್ಕೆ ಸ್ವತಃ ತಾನೇ ಗೇಟ್ ತೆರೆದ ಎಚ್.ಡಿ. ರೇವಣ್ಣ!: ಪುತ್ರನ ಬಂಧನದ… ಸೂರ್ಯಾಘಾತ: ವಿಟ್ಲ ಸಮೀಪ ಬಸ್ಸಿನ ಗ್ಲಾಸ್ ಒಡೆದು ಬಾಲಕ ಸಹಿತ 3 ಮಂದಿಗೆ… ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು…

ಇತ್ತೀಚಿನ ಸುದ್ದಿ

ಬಂಟ್ವಾಳ ಉಕ್ಕುಡ ಪಬ್ಲಿಕ್ ಶಾಲೆ ಮುಚ್ಚಲು ಶಿಕ್ಷಣ ಇಲಾಖೆ ನೋಟೀಸ್; ಕಾರಣ ಏನು ಗೊತ್ತೇ? 

14/09/2021, 08:54

ಮಂಗಳೂರು (reporterkarnataka.com): ಬಂಟ್ವಾಳ ತಾಲೂಕಿನ ಉಕ್ಕುಡ ಪಬ್ಲಿಕ್ ಶಾಲೆಯು 2020-21 ನೇ ಸಾಲಿನಿಂದ ಶಾಲಾ ಮಾನ್ಯತೆ ನವೀಕರಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಿಲ್ಲ. ಅನೇಕ ಬಾರಿ ನೋಟೀಸು ನೀಡಿದ್ದರೂ ಕೂಡ ಶಾಲಾ ಆಡಳಿತ ಮಂಡಳಿಯವರು ಯಾವುದೇ ಕ್ರಮವನ್ನು ಕೈಗೊಂಡಿರುವುದಿಲ್ಲ. ಇದರಿಂದ ಆರ್.ಟಿ.ಇ ಶುಲ್ಕ ಮರುಪಾವತಿಗೂ ತೊಂದರೆಯಾಗಿದೆ. 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಶಾಲೆಯನ್ನು ಮುಚ್ಚುವಂತೆ ನೋಟೀಸ್ ನೀಡಲಾಗಿದ್ದೂ ಹಾಗೂ ಶಾಲೆ ನೋಂದಣಿ ರದ್ದುಪಡಿಸುವಂತೆ ಉಪನಿರ್ದೇಶಕರಿಗೆ ವರದಿ ಮಾಡಲಾಗಿದೆ. ಪೋಷಕರು ಅವರ ಮಕ್ಕಳ ಟಿ.ಸಿ ಯನ್ನು ಪಡೆದು ಮಾನ್ಯತೆ ಹೊಂದಿರುವ ಶಾಲೆಗಳಲ್ಲಿ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು