11:49 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

Kodagu | ಹರದೂರು ಗುಂಡುಗುಟ್ಟಿಯಲ್ಲಿ ಶ್ರದ್ದಾಭಕ್ತಿಯಿಂದ ನಡೆದ 86ನೇ ವಾರ್ಷಿಕ ನೇಮೋತ್ಸವ

13/04/2026, 18:42

ಮಡಿಕೇರಿ(reporterkarnataka.com): ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ಹರದೂರು ಮತ್ತು ಗರಗಂದೂರು ಇವರ ಆಶ್ರಯದಲ್ಲಿ ಕೊಡಗಿನ ಇತಿಹಾಸ ಪ್ರಸಿದ್ದವಾದ ಹರದೂರು ಗುಂಡುಗುಟ್ಟಿಯಲ್ಲಿ 86ನೇ ವಾರ್ಷಿಕ ನೇಮೋತ್ಸವ ಶ್ರದ್ದಾಭಕ್ತಿಯಿಂದ ನೆರವೇರಿತು.
ಏಪ್ರಿಲ್ 11ರ ಶನಿವಾರದಂದು ರಾತ್ರಿ ಮಂತ್ರವಾದಿ ಗುಳಿಗ ದೈವಗಳ ಎರಡು ನೇಮೊತ್ಸವ, ಶ್ರೀ ಆದಿ ನಾಗಬ್ರಹ್ಮ ಮೊಗೇರ ದೈವಗಳ ನೇಮೊತ್ಸವ,ಆದಿ ಮಾಯೆ ಶ್ರೀ ತನ್ನಿ ಮಾಣಿಗ ದೈವಗಳ ನೇಮೋತ್ಸವ ನೆರವೇರಿತು.
12ರ ಭಾನುವಾರದಂದು ಬೆಳಗ್ಗೆ ಶ್ರೀ ಕೊರಗ ತನಿಯ ದೈವಗಳ ನೇಮೊತ್ಸವ ನಡೆದವು.

ಬೆಂಗಳೂರು, ಮೈಸೂರು ಮಂಗಳೂರು, ಪುತ್ತೂರು, ಸುಳ್ಯ, ಕಾಸರಗೋಡು, ಹಾಸನ, ಸಕಲೇಶಪುರ, ಚಿಕ್ಕಮಗಳೂರು ಹಾಗೂ ಕೊಡಗಿನಾದ್ಯಂತದಿಂದ ಸಾವಿರಾರು ಭಕ್ತಾದಿಗಳು ಆಗಮಿಸಿ ಸತ್ಯದೈವಗಳ ದರ್ಶನ ಪಡೆದು ಗಂಧ ಪ್ರಸಾದ ಹಾಗೂ ಅನ್ನ ಪ್ರಸಾದ ಸ್ವೀಕರಿಸಿ ಧನ್ಯರಾದರು.

ಇತ್ತೀಚಿನ ಸುದ್ದಿ

ಜಾಹೀರಾತು