1:19 AM Tuesday13 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಕೊಡಗಿ ಜಿಲ್ಲೆಯ ವಿವಿಧಡೆ ನಡೆದ ಕಳ್ಳತನ ಪ್ರಕರಣ: ವಾರಸುದಾರರಿಗೆ ಚಿನ್ನಾಭರಣ, ನಗದು ಹಸ್ತಾಂತರ

13/04/2026, 18:55

ಮಡಿಕೇರಿ(reporterkarnataka.com): ಕೊಡಗು ಜಿಲ್ಲೆಯ ಹಲವು ಪೊಲೀಸ್ ಠಾಣೆಗಳಲ್ಲಿ ದಾಖಲಾದ ಕಳವು ಪ್ರಕರಣಗಳನ್ನು ಪತ್ತೆ ಹಚ್ಚಿ ವಶಪಡಿಸಿಕೊಳ್ಳಲಾಗಿದೆ.


ನಗದು,ಚಿನ್ನಾಭರಣಗಳು,ಇತರೆ ವಸ್ತುಗಳನ್ನು ಮತ್ತು CEIR ಪೋರ್ಟಲ್‌ ಮೂಲಕ ಪತ್ತೆ ಹಚ್ಚಲಾದ ಕಾಣೆಯಾದ ಮೊಬೈಲ್‌ಗಳನ್ನು ಪೊಲೀಸ್ ವರಿಷ್ಟಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ಆಯಾ ವಸ್ತುಗಳ ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು