11:52 AM Friday6 - November 2026
ಬ್ರೇಕಿಂಗ್ ನ್ಯೂಸ್
Bangalore | ಹಾಕಿ ದಿಗ್ಗಜ ಕೊಡಗಿನ ಎಂ.ಎಂ. ಸೋಮಯ್ಯ ಮನೆಯಲ್ಲಿದ್ದ ಒಲಿಂಪಿಕ್ಸ್ ಚಿನ್ನದ… ಬಸ್ ದರ ಏರಿಕೆ | ಹೆಂಡ್ತಿಗೆ ಫ್ರಿ ಕೊಟ್ಟು ಗಂಡನಿಂದ ಡಬಲ್ ವಸೂಲಿ… Mysore | ಹುಣಸೂರು ಬಳಿ ಬೈಕ್‌ಗೆ ಒಕ್ಕಣೆ ಯಂತ್ರ ಡಿಕ್ಕಿ: ಸವಾರರಿಬ್ಬರ ದುರ್ಮರಣ ಕುಟುಂಬ ಸಮೇತರಾಗಿ ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ: ₹1,000… Kodagu | ಚಲಿಸುತ್ತಿದ್ದಾಗಲೇ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಹೊಗೆ: ಪ್ರಯಾಣಿಕರಲ್ಲಿ ಆತಂಕ ಅಂತಾರಾಷ್ಟ್ರೀಯ ಸಾಧಕ ಡಾ. ಜಿ. ರಾಮಕೃಷ್ಣ ಆಚಾರ್ ಅವರ ಜೀವನಚರಿತ್ರೆ ‘Village Boy… ಸಿಡಿ ಫ್ಯಾಕ್ಟರಿ ಇರೋದು ಅಲ್ಲೇ: ಪ್ರಜ್ವಲ್ ರೇವಣ್ಣ ಕೇಸ್​ನಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ… ಸರ್ಕಾರಿ ಕಚೇರಿ, ಖಾಸಗಿ ಕಂಪನಿಗಳಲ್ಲಿ ಕನ್ನಡ ಬಾವುಟ ಕಡ್ಡಾಯ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಘೋಷಣೆ ಆಗುಂಬೆ ಬಳಿ ಭೀಕರ ಕಾರು ಅಪಘಾತ: ವೈದ್ಯ ವಿದ್ಯಾರ್ಥಿ ದುರ್ಮರಣ; 4 ಮಂದಿಗೆ… ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಇಂಡಿಯಾ’ ಮೈತ್ರಿಕೂಟ ಪಟ್ಟು |…

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

18/04/2026, 12:44

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನ ಕುಪ್ಪಳ್ಳಿ ಸಮೀಪದ ಗಿಣಿಯ ಗ್ರಾಮದಲ್ಲಿ ದ್ವೇಷದ ಹಿನ್ನೆಲೆ ಕುಡಿಯುವ ನೀರಿನ ಬಾವಿಗೆ
ವಿಷ ಬೆರೆಸಿರುವ ಘಟನೆ ನಡೆದಿದೆ.
ಗಿಣಿಯ ಗ್ರಾಮದ ನಿವಾಸಿ ರಾಘವೇಂದ್ರ ಎಂಬುವವರ ಜಮೀನಿನ ಬಾವಿಗೆ ವಿಷ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ರಾಘವೇಂದ್ರ ಅವರು ಬಾವಿಯ ಬಳಿ ಹೋಗಿದ್ದಾಗ, ನೀರಿನಲ್ಲಿ ವಿಷದ ವಾಸನೆ ಬರುತ್ತಿರುವುದು ತಿಳಿದಿದೆ.ಜಮೀನು ವಿವಾದದ ಹಿನ್ನೆಲೆ ವಿಷ ಬೆರೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಈ ಹಿಂದೆ ಸಹ ದ್ವೇಷದ ಹಿನ್ನಲೆಯಲ್ಲಿ ಇವರ ಮನೆಗೆ ಬೆಂಕಿ ಹಚ್ಚಿದ್ದರು. ಈಗ ದ್ವೇಷ ಮುಂದುವರೆದು ಬಾವಿಗೆ ವಿಷ ಬೆರೆಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು