7:36 AM Saturday4 - May 2024
ಬ್ರೇಕಿಂಗ್ ನ್ಯೂಸ್
ಸುಬ್ರಹ್ಮಣ್ಯ: ನವ ವಿವಾಹಿತ ಸಿಡಿಲು ಬಡಿದು ದಾರುಣ ಸಾವು; 15 ದಿನಗಳ ಹಿಂದೆಯಷ್ಟೇ… ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ನೀರಿನ ಒಳಹರಿವು ಸ್ಥಗಿತ: ಮೇ 5ರಿಂದ ಪಾಲಿಕೆ… ಮುಳ್ಳೇರಿಯ: ಇತ್ತ ಮಗಳ ಮದುವೆಯ ಮದರಂಗಿ ಶಾಸ್ತ್ರ ನಡೆಯುತ್ತಿದ್ದಂತೆ ಅತ್ತ ಅಪ್ಪ ಆತ್ಮಹತ್ಯೆ ಕೊರೊನಾ ಲಸಿಕೆ ಕೋವಿಶೀಲ್ಡ್‌ ಅಡ್ಡ ಪರಿಣಾಮಗಳು: ಅಧ್ಯಯನ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ… ಸೆಕ್ಸ್ ವೀಡಿಯೊ ಪ್ರಕರಣ: ಜೆಡಿಎಸ್ ನಾಯಕ ರೇವಣ್ಣಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು… ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ ಪ್ರಧಾನಿ ಮೋದಿ ಕ್ಷಮೆ ಕೇಳಲಿ: ಕಾಂಗ್ರೆಸ್ ನಾಯಕ… ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ…

ಇತ್ತೀಚಿನ ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅನಧಿಕೃತ ಧಾರ್ಮಿಕ ಕೇಂದ್ರಗಳ ಪಟ್ಟಿ ಸಿದ್ಧ: ತೆರವು ಲಿಸ್ಟ್ ನಲ್ಲಿ ಯಾವುದೆಲ್ಲ ಎಷ್ಟೆಷ್ಟಿವೆ? 

14/09/2021, 19:21

ಮಂಗಳೂರು(reporterkarnataka.com) : ರಾಜ್ಯದಲ್ಲಿ  ಇದೀಗ ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ವಿವಾದ ತಲೆದೋರಿದೆ. ಮೈಸೂರಿನಲ್ಲಿ ದೇಗುಲವೊಂದನ್ನು ನೆಲಸಮ ಮಾಡಿರುವುದು ಭಾರಿ ಸುದ್ದಿಗೆ ಕಾರಣವಾಗಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ತೆರವುಗೊಳ್ಳಲಿರುವ ಅನಧಿಕೃತ ಧಾರ್ಮಿಕ

ಕಟ್ಟಡದ ಪಟ್ಟಿ ಸಿದ್ಧವಾಗಿದೆ. ಇದರಲ್ಲಿ ದೇವಸ್ಥಾನ/ದೈವಸ್ಥಾನ, ಚರ್ಚ್ ಹಾಗೂ ಮಸೀದಿ ಸೇರಿದೆ.

ಜಿಲ್ಲೆಯಲ್ಲಿ ಒಟ್ಟು 902 ಅನಧಿಕೃತ ಧಾರ್ಮಿಕ ಕಟ್ಟಡಗಳ ತೆರವಿನ ಬಗ್ಗೆ ಮಾಹಿತಿ ಲಭಿಸಿದೆ. ಇದರಲ್ಲಿ ದೈವ-ದೇವಸ್ಥಾನಗಳು-667, ಮಸೀದಿಗಳು-186, ಚರ್ಚ್ 56 ಹಾಗೂ ಇತರ ಧಾರ್ಮಿಕ ಕಟ್ಟಡಗಳು 11 ಇವೆ ಎನ್ನಲಾಗಿದೆ.

ತೆರವುಗೊಳ್ಳಲಿರುವ ದೇಗುಲಗಳಲ್ಲಿ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಸೇರಿದೆ ಎನ್ನಲಾಗಿದೆ.ಆದರೆ ಅಧಿಕೃತ ಮಾಹಿತಿ ತಿಳಿದು ಬಂದಿಲ್ಲ.

ಮಂಗಳೂರಿನ ಶಕ್ತಿನಗರದ ಶ್ರೀ ವೈದ್ಯನಾಥ ದೈವಸ್ಥಾನವೂ ಈ ಲಿಸ್ಟ್‌ನಲ್ಲಿದೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು