11:54 AM Monday12 - October 2026
ಬ್ರೇಕಿಂಗ್ ನ್ಯೂಸ್
ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು

ಇತ್ತೀಚಿನ ಸುದ್ದಿ

ಗಂಜಿಮಠ | ಓಡ್ಡೂರು ಫಾರ್ಮ್ಸ್ ನಲ್ಲಿ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ ಉದ್ಘಾಟನೆ

20/04/2026, 14:09

ಮಂಗಳೂರು(reporterkarnataka.com): ಭಾರತೀಯ ಜನತಾ ಪಾರ್ಟಿಯ ಮಂಗಳೂರು ಉತ್ತರ ಮಂಡಲದ 2026ರ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನದ ಉದ್ಘಾಟನೆ ಗಂಜಿಮಠ ಸಮೀಪದ ಓಡ್ಡೂರು ಫಾರ್ಮ್ಸ್ ನಲ್ಲಿ ನಡೆಯಿತು.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮತ್ತು ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾ|ಬ್ರಿಜೇಶ್ ಚೌಟ ಜಂಟಿಯಾಗಿ ದೀಪ ಬೆಳಗಿಸಿ, ಭಾರತ ಮಾತೆ ಮತ್ತು ಪಕ್ಷದ ಸಂಸ್ಥಾಪಕರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ನಡೆಸುವ ಮೂಲಕ ಪ್ರಶಿಕ್ಷಣ ಅಭಿಯಾನವನ್ನು ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ,ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಶಿವಮೊಗ್ಗ ಶಾಸಕ ಚೆನ್ನಬಸಪ್ಪ, ಪಕ್ಷದ ರಾಜ್ಯ ವಕ್ತಾರ ಹರಿಪ್ರಕಾಶ್ ಕೋಣಿಮನಿ, ಪ್ರಶಿಕ್ಷಣ ವರ್ಗುದ ರಾಜ್ಯ ಸಹ ಸಂಚಾಲಕ ವಿಕಾಸ್ ಪುತ್ತೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರುಗಳಾದ ಶಾಂತಿಪ್ರಸಾದ್ ಹೆಗ್ಡೆ, ತಿಲಕ್ ರಾಜ್ ಕೃಷ್ಣಾಪುರ,ಪೂಜಾ ಪೈ, ಕವಿತಾ ಸನಿಲ್,ಪ್ರಧಾನ ಕಾರ್ಯದರ್ಶಿಗಳಾದ ಯುತೀಶ್ ಆಳ್ವ, ಪ್ರೇಮಾನಂದ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಪೂಜಾರಿ, ಮನ್ ಕೀ ಬಾತ್ ಜಿಲ್ಲಾ ಪ್ರಮುಖ್ ಸೀತಾರಾಮ ನಾಯ್ಕ್, ಮಂಡಲ ಕಾರ್ಯದರ್ಶಿ ಸಂದೀಪ್ ಪಚ್ಚನಾಡಿ ಉಪಸ್ಥಿತರಿದ್ದರು.
ಕಾರ್ಪೂರೇಟರ್ ಸಂಗೀತ ನಾಯಕ್, ರಣದೀಪ್ ಕಾಂಚನ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು