9:25 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್ ಟೇಪ್

23/04/2026, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ದೊಡ್ಡ ಶಾಕ್ ಕಾದಿತ್ತು. ಮೂಗುತಿ ಹಾಕಿದ್ದ ವಿದ್ಯಾರ್ಥಿನಿಯರ ಮೂಗುತಿಗೆ ಗಮ್ ಟೇಪ್ ಹಚ್ಚಲಾಯಿತು.
ಇದೆಲ್ಲ ನಡೆದದ್ದು ಚಿಕ್ಕಮಗಳೂರು ನಗರದ ಎಂ.ಇ.ಎಸ್. ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ. ಮೂಗುತಿ ಹಾಕಿ ಬಂದಿದ್ದ ಹುಡ್ಗಿಯರ ಮೂಗುತಿಗೆ ಸಿಬ್ಬಂದಿಗಳು ಗಮ್ ಟೇಮ್ ಅಂಟಿಸಿ ಕಳಿಸದರು. ಮೂಗುತಿ ಹಾಕಿ ಪರೀಕ್ಷೆ ಬರೆಯಲು ಬಂದಿರುವ ನೂರಾರು ವಿದ್ಯಾರ್ಥಿನಿಯರು ಗಮ್ ಟೇಪ್ ಹಚ್ಚಿಸಿಕೊಳ್ಳಬೇಕಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು