6:24 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು

25/04/2026, 15:37

ಬೆಂಗಳೂರು(repprterkarnataka.com): ರಾಮನಗರ ಜಿಲ್ಲೆಯ ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿದೆ. ಇಲ್ಲಿನ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು ಬಳಿ ನೀರು ಕುಡಿಯಲು ನದಿಗೆ ಬಂದ ಕಾಡಾನೆ ಏಕಾಏಕಿಈ ವೇಳೆ ಎಲ್ಲರೂ ಬೆಚ್ಚಿಬಿದ್ದಿದ್ದಾರೆ.
ಎಲ್ಲರೂ ಆಟವಾಡುವ ಮೂಡ್ ನಲ್ಲಿದ್ದರು. ಖುಷಿಯಾಗಿ ಕಾಲ ಕಳೆಯುತ್ತಿದ್ದರು. ಇದೇ ವೇಳೆ ಕಾಡಾನೆ ಎಂಟ್ರಿಕೊಟ್ಟಿದ್ದು, ಪ್ರವಾಸಿಗರು ಸ್ಥಳದಿಂದ ಕ್ಷಣಮಾತ್ರದಲ್ಲಿ ಕಾಲ್ಕಿತ್ತಿದ್ದಾರೆ. ಕಾಡಾನೆ ದಾಳಿಯಲ್ಲಿ ಮಹಿಳೆಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಒಂಟಿ ಸಲಗ ಪ್ರವಾಸಿಗರ ಮೇಲೆ ದಾಳಿ ಮಾಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು